*ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ*
ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯ ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.Home add -Advt ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ … Continue reading *ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed