Politics

*ಸಿಎಂ ಸಿದ್ದರಾಮಯ್ಯ ಭೇಟಿಯಾದ ಬೆಂಗಳೂರು ಶಾಸಕರ ನಿಯೋಗ*

ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಬೆಂಗಳೂರು ಕಾಂಗ್ರೆಸ್ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಸಂಗತಿಗಳ ಕುರಿತು ಚರ್ಚಿಸಿತು.

ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಜಮೀರ್ ಅಹಮದ್ ಖಾನ್, ಶಾಸಕರಾದ ಹ್ಯಾರಿಸ್, ಯು.ಬಿ.ವೆಂಕಟೇಶ್, ರಿಜ್ವಾನ್ ಅರ್ಷದ್, ಕೃಷ್ಣಪ್ಪ, ಯು.ಬಿ.ವೆಂಕಟೇಶ್, ಸುದಾಮ್ ದಾಸ್, ನಾಗರಾಜ್ ಯಾದವ್, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜು ಸೇರಿ ಹಲವರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button