Kannada NewsKarnataka NewsLatest

*ಸಿಎಂ ಸಿದ್ದರಾಮಯ್ಯ ಭೇಟಿಯಾದ ಗುತ್ತಿಗೆದಾರರ ಸಂಘದ ನಿಯೋಗ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt


Related Articles

Back to top button