*ಭೂ ಸ್ವಾಧೀನ ಕೈಬಿಡುವಂತೆ ಅನ್ನದಾತರ ಮನವಿ: ಸರ್ಕಾರ ರೈತರ ಪರವಾಗಿದೆ ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.Home add -Advt ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 ಎಕ್ರೆ … Continue reading *ಭೂ ಸ್ವಾಧೀನ ಕೈಬಿಡುವಂತೆ ಅನ್ನದಾತರ ಮನವಿ: ಸರ್ಕಾರ ರೈತರ ಪರವಾಗಿದೆ ಎಂದ ಸಿಎಂ ಸಿದ್ದರಾಮಯ್ಯ*