*ಡಿಸಿಎಂ, ಗೃಹ ಸಚಿವರಿಗೆ ದಿಢೀರ್ ಬುಲಾವ್: ಸಿಎಂ ನಿವಾಸದಲ್ಲಿ ತುರ್ತು ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ದಿಢೀರ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿ ಇಬ್ಬರು ನಾಯಕರು ಸಿಎಂ ನಿವಾಸಕ್ಕೆ ದೌಡಾಯಿಸಿರುವ ಬೆಳವಣಿಗೆ ನಡೆದಿದೆ.Home add -Advt ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರಿಗೆ ತುರ್ತು ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ … Continue reading *ಡಿಸಿಎಂ, ಗೃಹ ಸಚಿವರಿಗೆ ದಿಢೀರ್ ಬುಲಾವ್: ಸಿಎಂ ನಿವಾಸದಲ್ಲಿ ತುರ್ತು ಸಭೆ*