*ಸಿಎಂ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮುಖ್ಯಸ್ಥರ ಸಭೆ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜ್ಯದ ಸಂಸದರು, ರಾಜ್ಯಸಭೆ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆ ಮುಖ್ಯಸ್ಥರ ಜತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್ ಬಿ ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗ, ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಮಾಜಿ … Continue reading *ಸಿಎಂ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮುಖ್ಯಸ್ಥರ ಸಭೆ*