*ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು • ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು. •ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ … Continue reading *ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಹೈಲೈಟ್ಸ್*