*ಎಸಿ, ಡಿಸಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ: ಸಿಎಂ‌ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಗ್ರಾಮಾಂತರ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಎಸಿ, ಡಿಸಿ ಕೋರ್ಟ್ ಗಳಲ್ಲಿ ಕೇಸ್ ಗಳು ಬಾಕಿ ಇರುವುದಕ್ಕೆ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದು ಖಡಕ್ ಸೂಚನೆ ನೀಡಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ … Continue reading *ಎಸಿ, ಡಿಸಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ: ಸಿಎಂ‌ ಖಡಕ್ ಸೂಚನೆ*