*ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳ ಜೊತೆ ಸಿಎಂ ಮಹತ್ವದ ಸಭೆ*
ಪ್ರಗತಿವಾಹಿನಿ ಸುದ್ದಿ: ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಚರ್ಚಿಸಿದ ಪ್ರಮುಖ ಅಂಶಗಳು: *ಎಲ್ಲಾ ಕೆಡಿಪಿ ಸಭೆಗಳಲ್ಲೂ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನ ಧೋರಣೆ ಬಗ್ಗೆ ಎಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಯಿತು. *ರಾಜ್ಯದ ಜನರ ತಲಾ ಆದಾಯ ಇಡೀ ದೇಶದಲ್ಲಿ ನಂಬರ್ ಒನ್ … Continue reading *ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳ ಜೊತೆ ಸಿಎಂ ಮಹತ್ವದ ಸಭೆ*
Copy and paste this URL into your WordPress site to embed
Copy and paste this code into your site to embed