*ದೌರ್ಜನ್ಯ ತಡೆ ಅಧಿನಿಯಮ: ಡಿಸಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: AC ನೇತೃತ್ವದಲ್ಲಿ ದೌರ್ಜನ್ಯ ತಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಸಭೆಯನ್ನೇ ನಡೆಸದ 13 ಉಪ ವಿಭಾಗಗಳ ಬಗ್ಗೆ ಜಿಲ್ಲಾಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.Home add -Advt ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಇಲಾಖಾವಾರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಮಾಯ್ಯ, ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ … Continue reading *ದೌರ್ಜನ್ಯ ತಡೆ ಅಧಿನಿಯಮ: ಡಿಸಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed