*ಪಿಂಚಣಿಗಳ ವಿಲೇ ಅವಧಿ ಇಳಿಕೆ: ಅನರ್ಹ ಬಿಪಿಎಲ್ ಕಾರ್ಡ್ ರದ್ದು; ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಈಓ, ಎಸ್ಪಿ ಇವರ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು.Home add -Advt ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ … Continue reading *ಪಿಂಚಣಿಗಳ ವಿಲೇ ಅವಧಿ ಇಳಿಕೆ: ಅನರ್ಹ ಬಿಪಿಎಲ್ ಕಾರ್ಡ್ ರದ್ದು; ಸಿಎಂ ಸೂಚನೆ*