*ಎಲ್ ಕೆಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: 15 ಸಾವಿರ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: • ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು.• ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು.• ಈ … Continue reading *ಎಲ್ ಕೆಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: 15 ಸಾವಿರ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ*