*ಸಣ್ಣ ಮಧ್ಯಮ ಮತ್ತು ಸೂಕ್ಷ್ಮ ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಿಎಂ*

ಬಿಜೆಪಿ ಸರ್ಕಾರ ಎಸ್ಕಾಂಗಳಿಗೆ 11 ಸಾವಿರ ಕೋಟಿ ಬಾಕಿ ಉಳಿಸಿ ಹೋಗಿದೆ ಎಂದು ಆರೋಪHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್.ನರಸಿಂಹಮೂರ್ತಿ ಅವರ ನೇತೃತ್ವದ ನಿಯೋಗದ ಜತೆಗೆ ಚರ್ಚಿಸಿದ ಬಳಿಕ ಈ ವಿಷಯ ತಿಳಿಸಿದರು.‌ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ … Continue reading *ಸಣ್ಣ ಮಧ್ಯಮ ಮತ್ತು ಸೂಕ್ಷ್ಮ ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಿಎಂ*