*ಭಾರಿ ಮಳೆ ಮುನ್ಸೂಚನೆ: ಮುಂಜಾಗೃತಾ ಕ್ರಮಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಹವಾಮಾನ ಇಲಾಖೆ ರಾಜ್ಯದಲ್ಲಿ ಮತ್ತೆ ಅತಿ ಹೆಚ್ಚು ಮಳೆ ಮುನ್ಸೂಚನೆ ನೀಡಿದ್ದು, ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸಲಾಯಿತು. ಸಭೆಯ ಹೈಲೈಟ್ಸ್:Home add -Advt ರಾಜ್ಯದಲ್ಲಿ ಜೂನ್‌ 1 ರಿಂದ ಆಗಸ್ಟ್‌ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 … Continue reading *ಭಾರಿ ಮಳೆ ಮುನ್ಸೂಚನೆ: ಮುಂಜಾಗೃತಾ ಕ್ರಮಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ*