*ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಆದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.Home add -Advt ಗೃಹಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕರೆದಿದ್ದ ಸಭೆಗೆ ನ್ಯಾಯಮೂರ್ತಿಗಳಾದ ಎಂ ಎನ್ … Continue reading *ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ*