ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. *ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. *ಇದು ಗೊತ್ತಿದ್ದೂ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ. *ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣವೂ ಅತ್ಯಂತ … Continue reading *ರಾಜ್ಯದಲ್ಲಿ ದಿಢೀರ್ ಮೆಕ್ಕೆಜೋಳ ಬೆಲೆ ಕಡಿಮೆ ಆಗಲು ಕಾರಣವೇನು? ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೀಡಿದ ಸಲಹೆಗಳೇನು?*
Copy and paste this URL into your WordPress site to embed
Copy and paste this code into your site to embed