*ಹೊಸ ಪ್ರವಾಸೋದ್ಯಮ ನೀತಿ: ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಡಿಸಿಗಳಿಗೆ ಸಿಎಂ ಸೂಚನೆ*
ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗೆ ವೇಗ ಪ್ರಗತಿವಾಹಿನಿ ಸುದ್ದಿ: ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು … Continue reading *ಹೊಸ ಪ್ರವಾಸೋದ್ಯಮ ನೀತಿ: ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಡಿಸಿಗಳಿಗೆ ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed