*ಅನಧಿಕೃತ ಬಡಾವಣೆಗಳಿಗೆ ಕಡಿವಾಣ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ನೀಡಿದ ಸ್ಪಷ್ಟ ಸೂಚನೆಗಳು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ.Home add -Advt ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ … Continue reading *ಅನಧಿಕೃತ ಬಡಾವಣೆಗಳಿಗೆ ಕಡಿವಾಣ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*