*ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು:Home add -Advt • ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬುವುದನ್ನು ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆ ಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಕೇಂದ್ರ ಸರ್ಕಾರ … Continue reading *ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಹೈಲೈಟ್ಸ್*