ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ