*ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ*
ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ:Home add -Advt ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ … Continue reading *ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed