*ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ ಭವನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.Home add -Advt ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಈ ವೇಳೆ ಮನವಿ ಮಾಡಿದರು. ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಇದೇ ಮೊದಲ ಬಾರಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರಿಗೆ … Continue reading *ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ*