*ಕಾನೂನು ಬಾಹಿರ ಕೆಲಸ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು … Continue reading *ಕಾನೂನು ಬಾಹಿರ ಕೆಲಸ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*