*ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಗೆ ತೆರಳಿರುವ ಮಾಅಜಿ ಸಿಎಂ ಸಿದ್ದರಾಮಯ್ಯ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇಂದು ಬೆಳಿಗ್ಗೆ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇತ್ತೀಚೆಗೆ ಕೆ.ಆರ್ ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಚುನಾವಣಾ ರಾಜಕೀಯ ನಿವೃತ್ತಿ ಹೊಂದುವ ಬಗ್ಗೆ ಹೇಳಿಕೆ ನೀಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆ ಕಾಂಗ್ರೆಸ್ ನಲ್ಲಿ ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿತ್ತು. ಇದೇ ವಿಚಾರವಾಗಿ … Continue reading *ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಚರ್ಚೆ*