*ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡ ರಾಹುಲ್ ಗಾಂಧಿ*

ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ 10 ಜನಪಥ ರಸ್ತೆಯಲ್ಲಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದರು. ಈ ವೇಳೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ರಾಜೀನಾಮೆಗೆ ಸೂಚಿನೆ ನೀಡಿದ ತಕ್ಷಣ ಮರು ಮಾತನಾಡದೇ ರಾಜೀನಾಮೆ ನೀಡಿದ್ದಕ್ಕೆ ಅಭಿನಂದಿಸಿದರು.Home add -Advt ಬಳಿಕ, … Continue reading *ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡ ರಾಹುಲ್ ಗಾಂಧಿ*