*ರೆಹಮಾನ್ ಖಾನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರನ್ನು ಜಯನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಚಿವರಾದ ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಜರಿದ್ದರು. *ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ:ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ*
Copy and paste this URL into your WordPress site to embed
Copy and paste this code into your site to embed