*BREAKING: ರಾಜೀನಾಮೆ ಬೆನ್ನಲ್ಲೇ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿದ್ದಾರೆ, ಮೊದಲಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಇಬ್ಬರಿಗೂ ಸಿದ್ದರಾಮಯ್ಯ ಧರ್ನ್ಯವಾದ ಅರ್ಪಿಸಿದರು. ಈ ವೇಳೆ … Continue reading *BREAKING: ರಾಜೀನಾಮೆ ಬೆನ್ನಲ್ಲೇ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ*