*ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮತದಾರರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಆಮಿಷವೊಡ್ಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಹಿ ಇರುವ ಗ್ಯಾರಂಟಿ ಕಾರ್ಡ್ ಗಳನ್ನು ರಾಜ್ಯದಲ್ಲಿ ವಿತರಿಸಿದ್ದರು. ಚುನಾವಣೆಯಲ್ಲಿ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) … Continue reading *ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed