*ಅನುದಾನ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಬಿಗ್ ಶಾಕ್; 8 ತಿಂಗಳು ಸಹಕರಿಸಿ ಎಂದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದು, ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಹಿನ್ನೆಲೆಯಲ್ಲಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಭರ್ಜರಿ ಅನುದಾನ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿ ಹೆಚ್ಚು ಅನುದಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗೆ … Continue reading *ಅನುದಾನ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಬಿಗ್ ಶಾಕ್; 8 ತಿಂಗಳು ಸಹಕರಿಸಿ ಎಂದ ಸಿಎಂ*
Copy and paste this URL into your WordPress site to embed
Copy and paste this code into your site to embed