*ಸಂಧಿ ಎಂದರೇನು? ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿಎಂ…*

ಪ್ರಗತಿವಾಹಿನಿ ಸುದ್ದಿ: ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡಿದ್ದಾರೆ.Home add -Advt 250 ವಿದ್ಯಾರ್ಥಿಗಿರುವ ಶಾಲೆ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು. ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು ಸಚಿವ ಹೆಚ್ ಸಿ ಮಹದೇವಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು. … Continue reading *ಸಂಧಿ ಎಂದರೇನು? ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿಎಂ…*