*ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ವಿರುದ್ಧ ಮೂಡಾ ಸೈಟ್ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಕ್ಷಾಧಾರಗಳ ಕೊರತೆ ಇದೆ … Continue reading *ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಕೋರ್ಟ್*