*ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ; ರಾಜ್ಯದ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲ: ಸಿಎಂ ಕಿಡಿ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ … Continue reading *ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ; ರಾಜ್ಯದ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲ: ಸಿಎಂ ಕಿಡಿ*