*ಸತ್ಯಮೇವ ಜಯತೆ: ಸುಪ್ರೀಂ ಕೋರ್ಟ್ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ: ಸಿಎಂ ಸಿದ್ದರಾಮಯ್ಯ*

ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ ಪ್ರಗತಿವಾಹಿನಿ ಸುದ್ದಿ: ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ … Continue reading *ಸತ್ಯಮೇವ ಜಯತೆ: ಸುಪ್ರೀಂ ಕೋರ್ಟ್ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ: ಸಿಎಂ ಸಿದ್ದರಾಮಯ್ಯ*