*ಸಿಎಂ ಸಿದ್ದರಾಮಯ್ಯಗೆ ಮತ್ತೆ ನಿರಾಳ: ವಿಚಾರಣೆ ಮುಂದೂಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಮತ್ತೆ ಮುಂಡೂಡಿದೆ. ಇಂದು ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಸೆ.12ರಂದು ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೆ.12ರವರೆಗೆ … Continue reading *ಸಿಎಂ ಸಿದ್ದರಾಮಯ್ಯಗೆ ಮತ್ತೆ ನಿರಾಳ: ವಿಚಾರಣೆ ಮುಂದೂಡಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed