*ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣ ಕುರಿತ ಪ್ರಕರಣದ ಮುಂದಿನ ಪ್ರಕ್ರಿಯೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಾಹಂ ಹೈಕೋರ್ಟ್ ನ ತೀರ್ಪಿನ ಪ್ರತಿ ಹಿಡಿದು ಜನಪ್ರತಿನಿಧಿಗಳ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆಗೆ ಆದೇಶ ನೀಡುವಂತೆ … Continue reading *ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ*
Copy and paste this URL into your WordPress site to embed
Copy and paste this code into your site to embed