*ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*

Money Laundering ಮಾಡಿಲ್ಲ: ಸಿಎಂ ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ: ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ.ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು.Home add -Advt ಅದನ್ನು ಮುಡಾದವರು … Continue reading *ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*