*20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು? ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸಿದ್ದಿ: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಮೇಲಿನಂತೆ ಪ್ರಶ್ನಿಸಿದರು. ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಬಗ್ಗೆ … Continue reading *20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು? ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*