*20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು? ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸಿದ್ದಿ: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಮೇಲಿನಂತೆ ಪ್ರಶ್ನಿಸಿದರು.Home add -Advt ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. … Continue reading *20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು? ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*