*ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿ.ಎಂ.ಸಿದ್ದರಾಮಯ್ಯ*

ಮೈಸೂರು ಜಿಲ್ಲೆಯ ಜನರ ಋಣ ತೀರಿಸೋಕೆ ನಾವು ಬದ್ದರಾಗಿದ್ದೇವೆ ಪ್ರಗತಿವಾಹಿನಿ ಸುದ್ದಿ; ಮೈಸೂರು: ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 … Continue reading *ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿ.ಎಂ.ಸಿದ್ದರಾಮಯ್ಯ*