*ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ ಸಿಎಂ ಸಿದ್ದರಾಮಯ್ಯ*
ಅಧಿಕಾರಿಗಳ ಒಗ್ಗಟ್ಟಿನ ಕಾರ್ಯಕ್ಷಮತೆಯಿಂದ ದಸರಾ ಯಶಸ್ವಿ ಪ್ರಗತಿವಾಹಿನಿ ಸುದ್ದಿ; ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.Home add -Advt ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಜನರ ನಡುವೆ ಇದ್ದರೆ … Continue reading *ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed