*ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಿ; ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು. ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು … Continue reading *ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಿ; ಅಧಿಕಾರಿಗಳಿಗೆ ಸಿಎಂ ಸೂಚನೆ*