*ಹೊಸ ವರ್ಷದ ಸಂಭ್ರಮದ ನಡುವೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ … Continue reading *ಹೊಸ ವರ್ಷದ ಸಂಭ್ರಮದ ನಡುವೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*