*ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು: ಯಾವ ಜಾತಿ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. Home add -Advt ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರನ್ನು ಅಭಿನಂದಿಸಿದ ಸಿಎಂದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು … Continue reading *ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು: ಯಾವ ಜಾತಿ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ*