*ಮೋದಿಯವರೇ ಇಂದಾದರೂ ಸತ್ಯ ಮಾತನಾಡಿ ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರೇ, ಇಂದಿನ ನಿಮ್ಮ ಭಾಷಣ ಈ ಚುನಾವಣಾ ಪ್ರಚಾರದ ಕೊನೆಯ ಭಾಷಣವಾಗಿರಬಹುದು. ಇಂದಾದರೂ ಸತ್ಯ ಮಾತನಾಡಿ, ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ರಾಜಕೀಯ ಲಾಭ ಪಡೆಯುವ ದುಷ್ಟತನವನ್ನು ಕೈಬಿಟ್ಟು ನಿಮ್ಮ ಹತ್ತು ವರ್ಷಗಳ ಸಾಧನೆಯ ಬಗ್ಗೆ ಮಾತನಾಡಿ, ನೀವು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡಿರುವ ಅನ್ಯಾಯ ಮತ್ತು ನಿಮ್ಮ ನಡೆ-ನುಡಿಗಳಲ್ಲಿನ ಹಿಪಾಕ್ರಸಿ ಬಗ್ಗೆ ನಾನು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನರೇಂದ್ರ ಮೋದಿಯವರೇ, … Continue reading *ಮೋದಿಯವರೇ ಇಂದಾದರೂ ಸತ್ಯ ಮಾತನಾಡಿ ಎಂದ ಸಿಎಂ ಸಿದ್ದರಾಮಯ್ಯ*