*ಇದು ಮೋದಿಯವರ ಅಜ್ಞಾನವೋ? ಹತಾಶೆಯೋ?; ಕನಿಷ್ಟ ಜ್ಞಾನವೂ ಬೇಡವೇ? ಪ್ರಧಾನಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ*

ಆಧಾರಗಳನ್ನು ನೀಡಿ ಆರೋಪ ಸಾಬೀತು ಪಡಿಸಿ, ಇಲ್ಲ ದೇಶದ ಜನರ ಕ್ಷಮೆಯಾಚಿಸಿ; ಸಿಎಂ ಆಗ್ರಹHome add -Advt ಪ್ರಗತಿವಾಹಿನಿ ಸುದ್ದಿ: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ … Continue reading *ಇದು ಮೋದಿಯವರ ಅಜ್ಞಾನವೋ? ಹತಾಶೆಯೋ?; ಕನಿಷ್ಟ ಜ್ಞಾನವೂ ಬೇಡವೇ? ಪ್ರಧಾನಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ*