*ಲೀಟರ್ ಪೆಟ್ರೋಲ್ ದರ 106.17 ರೂಪಾಯಿ: ಜನ ಸಾಮಾನ್ಯರ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಪ್ರಧಾನಿ ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಾವು ಅಂದುಕೊಂಡಂತೆ ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯ ವೈಫಲ್ಯ, ಕಳಪೆ ಆರ್ಥಿಕ ನಿರ್ವಹಣೆ ಮತ್ತು … Continue reading *ಲೀಟರ್ ಪೆಟ್ರೋಲ್ ದರ 106.17 ರೂಪಾಯಿ: ಜನ ಸಾಮಾನ್ಯರ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಪ್ರಧಾನಿ ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ*