ಪ್ರಗತಿವಾಹಿನಿ ಸುದ್ದಿ: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ … Continue reading *ಬಿ.ವೈ.ವಿಜಯೇಂದ್ರರಿಂದ 150 ಕೋಟಿ ರೂ. ಆಮಿಷ ಆರೋಪ: ಪ್ರಕರಣ ಸಿಬಿಐ ತನಿಖೆಗೆ ಆದೇಶಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ*
Copy and paste this URL into your WordPress site to embed
Copy and paste this code into your site to embed