*ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ*

ರಾಜ್ಯದ ಬರ ಪರಿಸ್ಥಿತಿಗೆ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆಗೆ ಮನವಿ Home add -Advt ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. … Continue reading *ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ*