*ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವರ ನೀಡಿದರು. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು … Continue reading *ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ*