*ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Home add -Advt ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವರ ನೀಡಿದರು. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು … Continue reading *ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ*